ಪುತ್ತೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಮೇ 10ರಂದು ನಡೆಯಲಿದ್ದು, ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದೆ. ಪುತ್ತೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅಶೋಕ್ ಕುಮಾರ್ ರೈ ಪೆರುವಾಯಿ ಗ್ರಾಮದ ಕಡೆಂಗೊಡ್ಲು ದಲಿತ ಕಾಲನಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.