![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಮೇ 10ರಂದು ನಡೆಯಲಿದ್ದು, ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದೆ. ಪುತ್ತೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಪರ ಆನಡ್ಕದಲ್ಲಿ ಮನೆ ಮನೆ ಸಂಪರ್ಕ ಮಾಡಿದ ಕಾರ್ಯಕರ್ತರು ಮತಯಾಚನೆ ಮಾಡಿದರು.
![](https://puttur.suddinews.com/wp-content/uploads/2023/05/IMG-20230505-WA0004.jpg)