ಇಡ್ಕಿದು- ಧೂಮಾವತಿ ಭೂತ ಕೋಲದಲ್ಲಿ ಪ್ರಸಾದ ಸ್ವೀಕರಿಸಿದ ಅಶೋಕ್ ರೈ

0

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಮೇ 10ರಂದು ನಡೆಯಲಿದ್ದು, ಪಕ್ಷಗಳು ಪ್ರಚಾರ ಕಾರ್ಯದಲ್ಲಿ ತೊಡಗಿದೆ. ಪುತ್ತೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅಶೋಕ್ ಕುಮಾರ್ ರೈ ಇಡ್ಕಿದು ಧೂಮಾವತಿ ಭೂತ ಕೋಲದಲ್ಲಿ ಭಾಗವಹಿಸಿ ದೈವದ ಪ್ರಸಾದವನ್ನು ಸ್ವೀಕರಿಸಿದರು.

LEAVE A REPLY

Please enter your comment!
Please enter your name here