ಪುತ್ತೂರು: ಮರಿಕೆ ಕಾಲೋನಿಗೆ ಭೇಟಿ ನೀಡಿದ ಅಶೋಕ್ ರೈ ಬಿರುಸಿನ ಪ್ರಚಾರ ನಡೆಸಿ ಮತಯಾಚನೆ ಮಾಡಿದರು.

ಸ್ಥಳೀಯರೊಂದಿಗೆ ಮಾತುಕತೆ ನಡೆಸಿ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದರು. ಈ ವೇಳೆ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ