ಅರುಣ್ ಕುಮಾರ್ ಪುತ್ತಿಲ ಅವರಿಂದ ಶ್ರೀ ಲಕ್ಷ್ಮೀ ವೆಂಕಟ್ರಮಣ, ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಪ್ರಾರ್ಥನೆ

0


ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ಪುತ್ತೂರು ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಹರಿಣಿ ಪುತ್ತೂರಾಯ, ಉದ್ಯಮಿ ರಾಜಶೇಖರ್ ಕೋಟ್ಯಾನ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here