ನೆಟ್ಟಣಿಗೆ ಮುಡ್ನೂರಲ್ಲಿ ಆಶಾ ತಿಮ್ಮಪ್ಪ ಗೌಡ ಮತಯಾಚನೆ

0

ಪುತ್ತೂರು: ಭಾರತೀಯ ಜನತಾ ಪಕ್ಷದ ಪುತ್ತೂರು ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ, ನೆಟ್ಟಣಿಗೆ ಶಕ್ತಿ ಕೇಂದ್ರಕ್ಕೆ ಭೇಟಿ ನೀಡಿ, ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಹಲವು ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿ ಮತಯಾಚಿಸಿದರು.

LEAVE A REPLY

Please enter your comment!
Please enter your name here