ಮರೀಲ್ ಭಾರತ್ ಇಂಡಸ್ಟ್ರೀಸ್ ನಲ್ಲಿ ಆಶಾ ತಿಮ್ಮಪ್ಪ ಗೌಡ ಮತಯಾಚನೆ

0

‌ಪುತ್ತೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಆಶಾ ತಿಮ್ಮಪ್ಪ ಗೌಡ ಮರೀಲ್ ನಲ್ಲಿರುವ ಭಾರತ್ ಇಂಡಸ್ಟ್ರೀಸ್ ಗೆ ಭೇಟಿ ನೀಡಿ, ಮಾಲೀಕರು ಮತ್ತು ಸಿಬ್ಬಂದಿಗಳೊಂದಿಗೆ ಮಾತುಕತೆ ನಡೆಸಿ ಮತಯಾಚನೆ ಮಾಡಿದರು.

LEAVE A REPLY

Please enter your comment!
Please enter your name here