ಮನೆ ಮನೆಗೆ ಭೇಟಿ ನೀಡಿ ಮತಯಾಚಿಸಿದ ಆಶಾ ತಿಮ್ಮಪ್ಪ ಗೌಡ May 5, 2023 0 FacebookTwitterWhatsApp ಪುತ್ತೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿರುವ ಆಶಾ ತಿಮ್ಮಪ್ಪ ಗೌಡ ಇಂದು ಬಲ್ನಾಡು ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸುವ ಮೂಲಕ ಮತಯಾಚನೆ ಮಾಡಿದರು.