ಮನೆ ಮನೆಗೆ ಭೇಟಿ ನೀಡಿ ಮತಯಾಚಿಸಿದ ಆಶಾ ತಿಮ್ಮಪ್ಪ ಗೌಡ

0

ಪುತ್ತೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿರುವ ಆಶಾ ತಿಮ್ಮಪ್ಪ ಗೌಡ ಇಂದು ಬಲ್ನಾಡು ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸುವ ಮೂಲಕ ಮತಯಾಚನೆ ಮಾಡಿದರು.

LEAVE A REPLY

Please enter your comment!
Please enter your name here