ಒಳಮೊಗ್ರು-ಡಿಂಬ್ರಿಯಲ್ಲಿ ಅಶೋಕ ರೈ ಮತಯಾಚನೆ

0

ಪುತ್ತೂರು: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಒಳಮೊಗ್ರು ಗ್ರಾಮದ ಡಿಂಬ್ರಿಯಲ್ಲಿ ಪ್ರಚಾರ ಸಭೆ ನಡೆಸಿ, ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿ, ಹಿತೈಷಿಗಳು ನೂರಾರು ಸಂಖ್ಯೆಯಲ್ಲಿ ನೆರೆದಿದ್ದರು.

LEAVE A REPLY

Please enter your comment!
Please enter your name here