ಪುಣ್ಚಪ್ಪಾಡಿ ಬಿಜೆಪಿ‌ ಅಭ್ಯರ್ಥಿ ಪರ ಮತ ಯಾಚನೆ

0

ಪುತ್ತೂರು: ಪುಣ್ಚಪ್ಪಾಡಿ ಗ್ರಾಮದ ಪುಣ್ಚಪ್ಪಾಡಿ, ಕುಮಾರಮಂಗಲ ವ್ಯಾಪ್ತಿಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿರವರ ಪರವಾಗಿ ಮನೆ ಮನೆ ಭೇಟಿ ಮಾಡಿ ಮತ ಯಾಚಿಸಲಾಯಿತು. ಸವಣೂರು ಸಿ.ಎ, ಬ್ಯಾಂಕ್ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ, ಸವಣೂರು ಗ್ರಾ.ಪಂ. ಉಪಾಧ್ಯಕ್ಷ ಶೀನಪ್ಪ ಶೆಟ್ಟಿ, ಕಡಬ ತಾ.ಪಂ.ಮಾಜಿ ಅಧ್ಯಕ್ಷೆ ರಾಜೇಶ್ವರಿ , ಪಾಲ್ತಾಡಿ- ಪುಣ್ಚಪ್ಪಾಡಿ ಬಿಜೆಪಿ ಶಕ್ತಿ ಕೇಂದ್ರದ ಸಹ ಪ್ರಮುಖ್ ಮಹೇಶ್ ಕೆ.ಸವಣೂರು ರವರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here