ಅರಿಯಡ್ಕ ಮಾರಿಯಮ್ಮ ದೈವಸ್ಥಾನಕ್ಕೆ ಅಶೋಕ್ ಕುಮಾರ್ ರೈ ಭೇಟಿ

0

ಪುತ್ತೂರು : ಕಾಂಗ್ರೆಸ್ ಪಕ್ಷದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ಅರಿಯಡ್ಕ ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ, ದೈವಸ್ಥಾನದ ಅಭಿವೃದ್ಧಿ ಕಾಮಗಾರಿ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಜೊತೆಗಿದ್ದರು.

LEAVE A REPLY

Please enter your comment!
Please enter your name here