ಬೆಟ್ಟಂಪಾಡಿ ಪರಿಸರದಲ್ಲಿ ಆಶಾ ತಿಮ್ಮಪ್ಪ ಗೌಡ ಮತಯಾಚನೆ

0

ಪುತ್ತೂರು: ಭಾರತೀಯ ಜನತಾ ಪಕ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಆಶಾ ತಿಮ್ಮಪ್ಪ ಗೌಡ, ಬೆಟ್ಟಂಪಾಡಿಯ ವಿವಿಧೆಡೆ ಮನೆ ಮನೆಗೆ ತೆರಳಿ ಬಿರುಸಿನ ಮತಯಾಚನೆ ನಡೆಸಿದರು. ಸ್ಥಳೀಯ ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿದ ಅವರು ಪ್ರಾರ್ಥನೆ ಸಲ್ಲಿಸಿ ಅಭಯ ಯಾಚಿಸಿದರು. ಈ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here