ಗಾಳಿಮುಖದಲ್ಲಿ ಮತಯಾಚನೆ ಮಾಡಿದ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ರೈ

0

ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ಕೋಡಿಂಬಾಡಿ ಗಾಳಿಮುಖದಲ್ಲಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here