ತಾರಿಗುಡ್ಡೆಯಲ್ಲಿ ಕಾಂಗ್ರೆಸ್‌ ಪ್ರಚಾರ ಸಭೆ – ಪಕ್ಷ ಸೇರಿದ ಎಸ್‌ ಡಿಪಿಐ ಮತ್ತು ಜೆಡಿಎಸ್‌ ಕಾರ್ಯಕರ್ತರು

0

ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ಪರ ಸಾಲ್ಮರದ ತಾರಿಗುಡ್ಡೆಯಲ್ಲಿ ಬೃಹತ್‌ ಚುನಾವಣಾ ಪ್ರಚಾರ ಸಭೆ ನಡೆಯಿತು. ಈ ವೇಳೆ ಪಕ್ಷದ ಸಿದ್ದಾಂತ ಮತ್ತು ಯೋಜನೆಗಳ ಬಗ್ಗೆ ಮಾಹಿತಿ ನೀಡಿದ ಪಕ್ಷದ ನಾಯಕರು ಕಾಂಗ್ರೆಸ್‌ ಬೆಂಬಲಿಸುವಂತೆ ಮನವಿ ಮಾಡಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಪಕ್ಷದ ಸಿದ್ದಾಂತವನ್ನು ಒಪ್ಪಿಕೊಂಡು ಅಶೋಕ್‌ ರೈ ನೇತೃತ್ವದಲ್ಲಿ ಎಸ್‌ ಡಿಪಿಐ ಮತ್ತು ಜೆಡಿಎಸ್‌ ನ ಹಲವು ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಗೊಂಡರು. ಈ ವೇಳೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here