ಮಂಗಲ್ ಸ್ಟೋರ್ಸ್ ನಲ್ಲಿ ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಮತಯಾಚನೆ

0

ಪುತ್ತೂರು: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನ ಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡ ಪುತ್ತೂರು ನಗರದ ಪ್ರಖ್ಯಾತ ಮಳಿಗೆ ಮಂಗಲ್ ಸ್ಟೋರ್ಸ್ ಗೆ ಭೇಟಿ ನೀಡಿ ಮತ ಯಾಚನೆ ನಡೆಸಿದರು. ಈ ಸಂಧರ್ಭದಲ್ಲಿ ರಾಜ್ಯ ಜೆಡಿಎಸ್ ವಕ್ತಾರೆ ಜೋಹರ ನಿಸಾರ್ ಅಹ್ಮದ್, ಗಧಾದರ್ ಮಲಾರ್, ಐ ಸಿ ಕೈಲಾಶ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here