ಉಪ್ಪಿನಂಗಡಿ ಮಠದಲ್ಲಿ ಅಶೋಕ್‌ ರೈ ಬಿರುಸಿನ ಪ್ರಚಾರ

0

ಪುತ್ತೂರು: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನ ಸಭಾ ಚುನಾವಣೆಗೆ ಕೇವಲ 3 ದಿನಗಳು ಬಾಕಿ ಉಳಿದಿದ್ದು, ಅಭ್ಯರ್ಥಿಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಆಭ್ಯರ್ಥಿ ಅಶೋಕ್‌ ಕುಮಾರ್‌ ರೈ ಉಪ್ಪಿನಂಗಡಿಯ ಮಠದಲ್ಲಿ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಡಾ.ರಾಜಾ ರಾಂ, ಯು ಟಿ ತೌಸೀಪ್‌ ಸೇರಿದಂತೆ ಪಕ್ಷದ ಸ್ಥಳೀಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here