ಪುತ್ತೂರು: ಯೋಗಿ ರೋಡ್‌ ಶೋ

0

ಪುತ್ತೂರು :ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪುತ್ತೂರಿಗೆ ಆಗಮಿಸಿದ್ದು ಶ್ರೀ ಮಹಾಲಿಂಗೇಶ್ವರ ದೇವಾಲಯದ ಬಳಿಯಿಂದ ರೋಡ್‌ ಶೋ ಆರಂಭಗೊಂಡಿದೆ

ದೇವಳದ ಬಳಿ ಮತ್ತು ರಸ್ತೆ ಇಕ್ಕೆಲಗಳಲ್ಲಿ ಜನಸಾಗರ ಯೋಗಿಯತ್ತ ಕೈ ಬೀಸಿ ಸಂಭ್ರಮಿಸಿದರು.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here