ಬೆಳ್ಳಿಪ್ಪಾಡಿ ಸಕಲೇಶ್ವರ ಪಂಚಲಿಂಗೇಶ್ವರ ದೇವಳಕ್ಕೆ ಅಶೋಕ್‌ ರೈ ಭೇಟಿ

0

ಪುತ್ತೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನ ಸಭಾ ಚುನಾವಣೆಗೆ 3 ದಿನಗಳು ಬಾಕಿ ಉಳಿದಿದ್ದು, ಅಭ್ಯರ್ಥಿಗಳಿಗೆ ದಿನದ 24 ಗಂಟೆಯೂ ಕಡಿಮೆಯೆನಿಸಿದೆ.

ಪುತ್ತೂರು ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅಶೋಕ್‌ ಕುಮಾರ್‌ ರೈ ಇಂದು ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ದೇವರ ಅಭಯ ಯಾಚಿಸಿದರು.

LEAVE A REPLY

Please enter your comment!
Please enter your name here