ಕಾವು- ಮಾಡ್ನೂರು ಗ್ರಾಮದಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಪರ ಮತಯಾಚನೆ

0

ಪುತ್ತೂರು: ಮೇ.10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಅಂಗವಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್  ಪುತ್ತಿಲರ ಪರವಾಗಿ ಮಾಡ್ನೂರು ಗ್ರಾಮದ 5 ವಾರ್ಡ್ ಗಳಲ್ಲಿ ಮನೆ ಮನೆ ಭೇಟಿಯಾಗಿ ಬಿರುಸಿನ ಮತಯಾಚನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸುಮಾರು 50ಕ್ಕೂ ಅಧಿಕ ಹಿಂದೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here