ವಿಟ್ಲ ಉಕ್ಕುಡದ ಹಲವೆಡೆ ಆಶಾ ತಿಮ್ಮಪ್ಪ ಗೌಡ ಮತಯಾಚನೆ

0

ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ವಿಟ್ಲ ಮತ್ತು ಉಕ್ಕುಡದ ಹಲವೆಡೆ ಶಕ್ತಿ ಕೇಂದ್ರ ಮತ್ತು ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು.

ಕರ್ನಾಟಕ ವಿಕಾಸಕ್ಕಾಗಿ, ಮೋದಿ ನೇತ್ರತ್ವದಲ್ಲಿ ರಾಷ್ಟ್ರ ನಿರ್ಮಾಣಕ್ಕಾಗಿ, ಪುತ್ತೂರಿನ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಿ, ಮತ ನೀಡುವಂತೆ ಮನವಿ ಮಾಡಿದರು. ಈ ವೇಳೆ ಸ್ಥಳೀಯ ಮುಖಂಡರು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here