ಪಡ್ನೂರು ಗ್ರಾಮದ ವಿವಿಧೆಡೆ ಆಶಾ ತಿಮ್ಮಪ್ಪ ಗೌಡ ಮತಯಾಚನೆ

0

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಮ್ಮಪ್ಪ ಗೌಡ ಪಡ್ನೂರು ಗ್ರಾಮದ ವಿವಿಧೆಡೆ ಮತಯಾಚನೆ ನಡೆಸಿದರು. ಮನೆ ಮನೆಗೆ ತೆರಳಿ ಮತದಾರರೊಂದಿಗೆ ಮತ್ತು ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿದ ಅವರು ಬಿಜೆಪಿ ಬೆಂಬಲಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here