ಬೆಟ್ಟಂಪಾಡಿ ಕೊರಿಂಗಿಲದಲ್ಲಿ ಮತಯಾಚನೆ ಮಾಡಿದ ಅಶೋಕ್‌ ರೈ

0

ಪುತ್ತೂರು: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಶೋಕ್ ಕುಮಾರ್ ರೈ ಇಂದು ಬೆಟ್ಟಂಪಾಡಿ ಗ್ರಾಮದ ಕೊರಿಂಗಿಲಕ್ಕೆ ಭೇಟಿ ನೀಡಿ ಸ್ಥಳೀಯ ನಿವಾಸಿಗಳೊಂದಿಗೆ ಮಾತುಕತೆ ನಡೆಸಿ, ಮತಯಾಚನೆ ನಡೆಸಿದರು. ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here