ವಿಟ್ಲ- ಸುರುಳಿಯಲ್ಲಿ ಅರುಣ್ ಕುಮಾರ್ ಪುತ್ತಿಲ ಮತಯಾಚನೆ

0


ಪುತ್ತೂರು: ಮೇ 10ರಂದು ನಡೆಯಲಿರುವ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಪುತ್ತೂರು ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಅರುಣ್ ಕುಮಾರ್ ವಿಟ್ಲದ ಸುರುಳಿಯಲ್ಲಿ ಮತಯಾಚನೆ ಮಾಡಿ ಬೆಂಬಲ ಕೋರಿದರು. ಈ ಸಂದರ್ಭದಲ್ಲಿ ಅವರ ಅಭಿಮಾನಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here