ಪಾಣಾಜೆ-ಕಲ್ಲಪದವಿನಲ್ಲಿ ಕಾಂಗ್ರೆಸ್ ಮತಯಾಚನೆ-ಕೈ ಹಿಡಿದ ಬಿಜೆಪಿ ಮುಂದಾಳು

0

ಪುತ್ತೂರು: ಮೇ 10ರಂದು ನಡೆಯಲಿರುವ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪುತ್ತೂರು ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಅಶೋಕ್ ಕುಮಾರ್ ರೈ ಕಲ್ಲಪದವಿ ಕಾಲೋನಿಯಲ್ಲಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಪಕ್ಷದ ಸ್ಥಳೀಯ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ಇದೇ ವೇಳೆ ಪಾಣಾಜೆ ಗ್ರಾಮದ ಬಿಜೆಪಿ ಮುಂದಾಳು ಬಾಬು ಕಲ್ಲಪದವು ಅಶೋಕ್‌ ರೈ ನೇತೃತ್ವದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಪುತ್ತೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ಮುರಳೀಧರ ರೈ ಮಠಂತಬೆಟ್ಟು, ಕೃಷ್ಣ ಪ್ರಸಾದ್‌ ಆಳ್ವ , ಅಮಲ ರಾಮಚಂದ್ರ ಮತ್ತಿತರರು ಉಪಸ್ಥತರಿದ್ದರು.

LEAVE A REPLY

Please enter your comment!
Please enter your name here