ನಾಳೆ(ಮೆ.8)- ಬೊಳುವಾರಿನಿಂದ ದರ್ಬೆಯವರೆಗೆ ಕಾಂಗ್ರೆಸ್ ಬೃಹತ್ ರೋಡ್ ಶೋ-ಮೋಹಕತಾರೆ ರಮ್ಯ, ನಿಕೇತ್ ರಾಜ್ ಆಗಮನ

0

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಬೃಹತ್ ರೋಡ್ ಶೋ ಮೇ 8ರಂದು ನಡೆಯಲಿದೆ.


ಮಧ್ಯಾಹ್ನ 2.30ರಿಂದ ಸಂಜೆ 5ರವರೆಗೆ ಬೊಳುವಾರಿನಿಂದ ದರ್ಬೆ ವೃತ್ತದವರೆಗೆ ಬೃಹತ್ ರೋಡ್ ಶೋ ನಡೆಯಲಿದ್ದು ಖ್ಯಾತ ಚಲನಚಿತ್ರ ನಟಿ, ಮೋಹಕ ತಾರೆ ರಮ್ಯಾ ಮತ್ತು ಖ್ಯಾತ ವಾಗ್ಮಿ ನಿಕೇತ್ ರಾಜ್ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.‌ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಕಾರ್ಯಕರ್ತರು ರೋಡ್ ಶೋ ನಲ್ಲಿ ಭಾಗವಹಿಸಬೇಕು ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here