![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಪ್ರತಿಯೊಬ್ಬ ಕಾರ್ಯಕರ್ತನೂ ನಮ್ಮ ಸ್ಟಾರ್ ಪ್ರಚಾರಕ ಎಂಬ ಘೋಷವಾಕ್ಯದೊಂದಿಗೆ ಮೇ 8ರಂದು ಮಧ್ಯಾಹ್ನ ಗಂಟೆ 1 ರಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಂದ ಕಾರ್ಯಕರ್ತರೊಂದಿಗೆ ದರ್ಬೆ ವೃತ್ತದ ತನಕ ಬೃಹತ್ ರೋಡ್ ಶೋ ಮತ್ತು ಮತಯಾಚನೆ ನಡೆಯಲಿದೆ.
![](https://puttur.suddinews.com/wp-content/uploads/2023/05/download-1-2.jpg)
ನಮ್ಮ ಚಿಹ್ನೆ ಬ್ಯಾಟ್ ಎಂಬ ಘೋಷಣೆಯೊಂದಿಗೆ ಹಿಂದುತ್ವದಕ್ಕಾಗಿ ಕಾರ್ಯಕರ್ತರ ಗೆಲುವಾಗಲಿ ಎಂಬ ವಾಕ್ಯದೊಂದಿಗೆ ಮಹಾಸಂಗಮ ರೋಡ್ ಶೋ ನಡೆಯಲಿದೆ. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ರೋಡ್ ಶೋದಲ್ಲಿ ಭಾಗವಹಿಸುವಂತೆ ಅವರ ಬೆಂಬಲಿಗರು ವಿನಂತಿಸಿದ್ದಾರೆ.