ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಜಿಲ್ಲೆಗೆ ಆಗಮಿಸಿದ ಪ್ರಿಯಾಂಕ ಗಾಂಧಿ – ಸುದ್ದಿ ನೇರ ಪ್ರಸಾರ

0

ಪುತ್ತೂರು: ಕಾಂಗ್ರೆಸ್‌ ಪಕ್ಷದ ಪ್ರಧಾನ ಕಾರ್ಯದರ್ಶಿ, ಇಂದಿರಾ ಗಾಂಧಿ ಮೊಮ್ಮಗಳಾದ ಪ್ರಿಯಾಂಕ ಗಾಂಧಿ ಮೊದಲ ಬಾರಿ ಜಿಲ್ಲೆಗೆ ಆಗಮಿಸಿದ್ದಾರೆ. ಮುಲ್ಕಿಯ ಕೊಲ್ನಾಡು ಮೈದಾನದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವ ಮೂಲಕ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಪ್ರಿಯಾಂಕ ಗಾಂಧಿ ಭಾಷಣಕ್ಕಾಗಿ ( ನೇರ ಪ್ರಸಾರ) ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here