ವಿಟ್ಲದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರೋಡ್ ಶೋ

0

ಪುತ್ತೂರು: ಮೇ.8 ಸೋಮವಾರ ಸಂಜೆ 6 ಗಂಟೆಗೆ ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಇಂದು ಸಂಜೆ ವಿಟ್ಲದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಶೋಕ್ ಕುಮಾರ್ ರೈ ರೋಡ್‌ ಶೋ ನಡೆಸಿ ಮತಯಾಚನೆ ನಡೆಸಿದರು. ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಬಿ ಕೆ, ಎಂ ಎಸ್ ಮಹಮ್ಮದ್, ಕಾವು ಹೇಮನಾಥ ಶೆಟ್ಟಿ ಸೇರಿದಂತೆ ನೂರಾರು ಜನರು ರೋಡ್ ಶೋ ನಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here