ಕೆಯ್ಯೂರು ಗ್ರಾಮದ 196 ನೇ ಬೂತ್ ನಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ

0

ಪುತ್ತೂರು ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕೆಯ್ಯೂರು ಗ್ರಾಮದ 196 ನೇ ಬೂತ್ ನಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ರವರ ಪರವಾಗಿ ಬಿಜೆಪಿ ಕಾರ್ಯಕರ್ತರು ಮತಯಾಚನೆ ಮಾಡಿದರು.

LEAVE A REPLY

Please enter your comment!
Please enter your name here