ಮೇರ್ಲದ 111ನೇ ಬೂತ್ ನಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ

0

ಪುತ್ತೂರು : ಪುತ್ತೂರಿನಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಆಶಾ ತಿಮ್ಮಪ್ಪರ ಪರವಾಗಿ ಮೇರ್ಲದ 111ನೇ ಬೂತ್ ನಲ್ಲಿ ಮತಯಾಚನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿಯ ಉಪಾಧ್ಯಕ್ಷರಾದ ಬುಡಿಯಾರ್ ರಾಧಾಕೃಷ್ಣ ರೈ, ಪುತ್ತೂರು ಬಿಜೆಪಿ ಚುನಾವಣಾ ಪ್ರಭಾರಿ ರಾಜೇಶ್ ಕಾವೇರಿ ಮತ್ತು ಬೂತಿನ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here