ವಿಟ್ಲ ಚೆಕ್ಕಿದಕಾಡು ಕಾಲೋನಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ಮತಯಾಚನೆ

0

ಪುತ್ತೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನ ಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ವಿಟ್ಲ ಚೆಕ್ಕಿದಕಾಡು ಕಾಲೋನಿಯಲ್ಲಿ ಮತಯಾಚನೆ ನಡೆಸಿದರು.

ಕಾಲೋನಿ ನಿವಾಸಿಗಳೊಂದಿಗೆ ಮಾತುಕತೆ ನಡೆಸಿ, ಪಕ್ಷದ ಕೊಡುಗೆಗಳ ಬಗ್ಗೆ ಮಾಹಿತಿ ನೀಡಿ, ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು. ವಿಟ್ಲ-ಉಪ್ಪಿನಂಗಡಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಡಾ. ರಾಜಾರಾಂ ಕೆ ಬಿ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here