ನೆಲ್ಯಾಡಿ- ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ ಪರ ಮತಯಾಚನೆ

0

ನೆಲ್ಯಾಡಿ: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ ಅವರ ಪರವಾಗಿ ತಾ.ಪಂ.ಮಾಜಿ ಸದಸ್ಯೆ ಉಷಾ ಅಂಚನ್‌ರವರ ನೇತೃತ್ವದಲ್ಲಿ ನೆಲ್ಯಾಡಿ ಭಾಗದಲ್ಲಿ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್‌ನ ಗ್ಯಾರಂಟಿ ಹಾಗೂ ಪ್ರಣಾಳಿಕೆಯ ಬಗ್ಗೆ ಮತದಾರರಿಗೆ ಮನವಿ ಮಾಡಲಾಯಿತು.

LEAVE A REPLY

Please enter your comment!
Please enter your name here