ಮಾಣಿ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ವಫಾ ಹಲೀಮಾಗೆ ಎಸ್.ಎಸ್.ಎಲ್.ಸಿ.ಯಲ್ಲಿ 570 ಅಂಕ

0

ವಿಟ್ಲ : ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಾಣಿ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ವಫಾ ಹಲೀಮಾ 570 ಅಂಕ ಪಡೆದು ಶೇಕಡಾ 91.2 ಫಲಿತಾಂಶ ದಾಖಲಿಸಿದ್ದಾರೆ. ಇವರು ಪತ್ರಕರ್ತ ಲತೀಫ್ ನೇರಳಕಟ್ಟೆ ಹಾಗೂ ನೂರ್ ಜಹಾನ್ ದಂಪತಿಗಳ ಪುತ್ರಿಯಾಗಿದ್ದಾರೆ.

LEAVE A REPLY

Please enter your comment!
Please enter your name here