ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಗೆ ಎಸ್.ಎಸ್.ಎಲ್.ಸಿ.ಯಲ್ಲಿ 100% ಫಲಿತಾಂಶ

0

ವಿಟ್ಲ: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಗೆ ಎಸ್.ಎಸ್.ಎಲ್.ಸಿ.ಯಲ್ಲಿ 100% ಫಲಿತಾಂಶ ಲಭಿಸಿದೆ.


ಶಾಲೆಯ ಒಟ್ಟು 67 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅದರಲ್ಲಿ 9 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 24 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಹಾಗೂ 32 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳ ಪೈಕಿ ಆದಿತ್ಯ ಡಿ. ರಾವ್ ರವರು ಅತೀ ಹೆಚ್ಚು ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.

LEAVE A REPLY

Please enter your comment!
Please enter your name here