ಎಸ್‌ಎಸ್‌ಎಲ್‌ಸಿ: ನೆಲ್ಯಾಡಿ ಸಂತ ಜಾರ್ಜ್ ಪ್ರೌಢಶಾಲೆಗೆ 88.31 ಶೇ.ಫಲಿತಾಂಶ

0

ನೆಲ್ಯಾಡಿ: ಕಳೆದ ಮಾರ್ಚ್ ಹಾಗೂ ಏಪ್ರಿಲ್ ತಿಂಗಳಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ನೆಲ್ಯಾಡಿ ಸಂತಜಾರ್ಜ್ ಪ್ರೌಢಶಾಲೆಗೆ ಶೇ. 88.31 ತೇರ್ಗಡೆ ಫಲಿತಾಂಶ ಲಭಿಸಿದೆ.


ಪ್ರೌಢಶಾಲೆಯಿಂದ 77 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 68 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ. 88.31. ಫಲಿತಾಂಶ ಬಂದಿದೆ. 5 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿ, 33 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 23 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ 7 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಮಧುಶ್ರೀ 611, ಸಂಪತ್ 603,
ಆಂಟನಿ 583, ದಿವ್ಯಶ್ರೀ ಎ.ಬಿ. 567, ರಕ್ಷಿತಾ 542 ಅಂಕ ಪಡೆದುಕೊಂಡು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

LEAVE A REPLY

Please enter your comment!
Please enter your name here