ಪೆರಿಯಡ್ಕ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌, ಸರ್ವೋದಯ ಪ್ರೌಢಶಾಲೆ 93.11%

0

ಉಪ್ಪಿನಂಗಡಿ : ಕಳೆದ ಮಾರ್ಚ್ ಹಾಗೂ ಎಪ್ರಿಲ್ ತಿಂಗಳಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ, ಪೆರಿಯಡ್ಕ ಸರ್ವೋದಯ ಪ್ರೌಢ ಶಾಲೆಗೆ ಶೇ. 93.11 ತೇರ್ಗಡೆ ಫಲಿತಾಂಶ ಲಭಿಸಿದೆ.


ಒಟ್ಟು 29 ವಿಧ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 27 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.93.10 ಫಲಿತಾಂಶ ಬಂದಿದೆ. 2 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿ, 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿರುತ್ತಾರೆ. ಪ್ರೇಮಾ 560, ಫಾತಿಮತ್ತ ತಮೀಮಾ 534, ಪುಣ್ಯಶ್ರೀ 521, ಅಕ್ಷತಾ 507 ಅಂಕಗಳನ್ನು ಪಡೆದಿರುತ್ತಾರೆ.

LEAVE A REPLY

Please enter your comment!
Please enter your name here