ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸರಣಿ ಯಕ್ಷಗಾನ ತಾಳಮದ್ದಳೆ

0

ಪುತ್ತೂರು.: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ವತಿಯಿಂದ ತಿಂಗಳ ಸರಣಿ ತಾಳಮದ್ದಳೆ ” ವಾಲಿ ಮೋಕ್ಷ ” ನಡೆಯಿತು.


ಹಿಮ್ಮೇಳದಲ್ಲಿ ಯಲ್ ಯನ್ ಭಟ್ ಬಟ್ಯಮೂಲೆ, ಕುಸುಮಾಕರ ಆಚಾರ್ಯ ಹಳೆನೇರೆಂಕಿ, ಪ್ರೊ.ದಂಬೆ ಈಶ್ವರ ಶಾಸ್ತ್ರೀ, ಅಚ್ಯುತ ಪಾಂಗಣ್ಣಾಯ ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ್ ಬಾರ್ಯ( ಶ್ರೀ ರಾಮ ), ಪಕಳಕುಂಜ ಶ್ಯಾಮ್ ಭಟ್ ( ವಾಲಿ ), ಗುಂಡ್ಯಡ್ಕ ಈಶ್ವರ ಭಟ್ ( ಸುಗ್ರೀವ ), ಅಚ್ಯುತ ಪಾಂಗಣ್ಣಾಯ ಕೋಡಿಬೈಲು ( ತಾರೆ ) ಸಹಕರಿಸಿದರು. ಟಿ ರಂಗನಾಥ ರಾವ್ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here