ಎಸ್.ಎಸ್.ಎಲ್.ಸಿ ಪರೀಕ್ಷೆ: ಆಲಂಕಾರು ದುರ್ಗಾಂಬಾ ಪ್ರೌಢಶಾಲೆಗೆ ಶೇ.90 ಫಲಿತಾಂಶ -6 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

0

ಆಲಂಕಾರು: ಆಲಂಕಾರಿನ ಶ್ರೀದುರ್ಗಾಂಬಾ ಪ್ರೌಢಶಾಲೆಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.90 ಫಲಿತಾಂಶ ಪಡೆದುಕೊಂಡಿದೆ.

ಒಟ್ಟು 55 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 6 ಮಂದಿ ವಿಶಿಷ್ಟ ಶ್ರೇಣಿ, 33 ಮಂದಿ ಪ್ರಥಮ ಶ್ರೇಣಿ, 9 ಮಂದಿ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ ಒಬ್ಬ ವಿದ್ಯಾರ್ಥಿಯು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ವಿದ್ಯಾರ್ಥಿನಿಯರಾದ ಅನುಶ್ರೀ -582, ನಿಧಿಕ್ಷಾ -575, ಪ್ರತೀಕ್ಷಾ -557, ಚಿತ್ರಾ -555, ವರ್ಷಾ -539, ಪ್ರಿಯಶ್ರೀ -535 ಅಂಕ ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

LEAVE A REPLY

Please enter your comment!
Please enter your name here