ಬೆಳಂದೂರು ಈಡನ್ ಗ್ಲೋಬಲ್ ಸ್ಕೂಲ್‌ಗೆ ಶೇ. 100 ಫಲಿತಾಂಶ

0

ಪುತ್ತೂರು: 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ಬೆಳಂದೂರು ಈಡನ್ ಗ್ಲೋಬಲ್ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 12 ವಿದ್ಯಾರ್ಥಿಗಳೂ ಉತ್ತೀರ್ಣರಾಗಿ ಶಾಲೆಗೆ ಶೇಕಡಾ 100% ಫಲಿತಾಂಶ ಪಡೆದಿದೆ.

ಶೇ.33% ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ ಶೇಕಡಾ 67% ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಪೈಕಿ ಫಾತಿಮತ್ ಇಶಾ 588, ಮಹಮ್ಮದ್ ಫಸೀಹ್ 570, ಮಹಮ್ಮದ್ ಸಿನಾನ್ ಬಿ.ಐ 560, ಮಹಮ್ಮದ್ ಶಮ್ಮಾಸ್ 541 ಅಂಕಗಳನ್ನು ಪಡೆದಿದ್ದಾರೆ.

LEAVE A REPLY

Please enter your comment!
Please enter your name here