ಒಡಿಯೂರು ಶ್ರೀ ಗುರುದೇವ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಎಸ್.ಎಸ್.ಎಲ್.ಸಿ.ಯಲ್ಲಿ 97.2% ಫಲಿತಾಂಶ

0

ವಿಟ್ಲ: ಒಡಿಯೂರು ಶ್ರೀ ಗುರುದೇವ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2022-23ರ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 97.2% ಫಲಿತಾಂಶ ಲಭಿಸಿದೆ.

9 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 29 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ಓರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕು| ಶ್ರೀರಕ್ಷಾ 605 ಅಂಕಗಳಿಸಿ ಶಾಲೆಗೆ ಪ್ರಥಮ ಹಾಗೂ ಕು| ಶ್ರೀಕಾಂತ್ ಪಿ 592 ಅಂಕಗಳಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಸಾನಿಧ್ಯ 570 ಅಂಕ, ಸಿ.ಎಚ್. ಸನ್ನಿಧಿ 566 ಅಂಕ ಹಾಗೂ ಪ್ರೀತೇಶ್ 575 ಅಂಕ ಗಳಿಸಿದ್ದಾರೆ.

LEAVE A REPLY

Please enter your comment!
Please enter your name here