ದಾರುಲ್ ಇರ್ಶಾದ್ ಬಾಲಕರ ಪ್ರೌಢಾಶಾಲೆಗೆ ಶೇ.100 ಫಲಿತಾಂಶ

0

ಮಾಣಿ: ದಾರುಲ್ ಇರ್ಶಾದ್ ಅಧೀನದಲ್ಲಿ ಮಿತ್ತೂರು ಕೆಜಿಎನ್ ಕ್ಯಾಂಪಸ್ ನಲ್ಲಿ ಕಾರ್ಯಾಚರಿಸುತ್ತಿರುವ ದಾರುಲ್ ಇರ್ಶಾದ್ ಬಾಲಕರ ಪ್ರೌಢಾಶಾಲೆಯು 2022-23ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ 100 ಶೇ. ಫಲಿತಾಂಶ ದಾಖಲಿಸಿದೆ.

ಮುಹಮ್ಮದ್ ಸಿನಾನ್ ಕೊಪ್ಪ 548(87.68%), ಮುಹಮ್ಮದ್ ಇಯಾಸ್ ಅಳಕೆಮಜಲು 538(86.08%), ಮುಹಮ್ಮದ್ ಲುಕ್ಮಾನ್ ಪರಪ್ಪು536(85.76%) ಹಾಗೂ ಮುಹಹ್ಮದ್ ಫಾಝಿಲ್ ಕಲೆಂಬಿ ಕೊಡಿಪ್ಪಾಡಿ 536(85.76%) ಅಂಕಗಳನ್ನು ಗಳಿಸಿ, ಶಾಲೆಗೆ ಅಗ್ರ ಸ್ಥಾನಿಗಳಾಗಿದ್ದಾರೆ ಎಂದು ದಾರುಲ್ ಇರ್ಶಾದ್ ಮ್ಯಾನೇಜಿಂಗ್ ಡೈರೆಕ್ಟರ್ ಮುಹಮ್ಮದ್ ಶರೀಫ್ ಸಖಾಫಿ ಮಾಣಿ ಹಾಗೂ ದಾರುಲ್ ಇರ್ಶಾದ್ ಬಾಲಕರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಅಶ್ರಫ್ ಬಿ.ಸಿ.ರೋಡ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here