ಕಾಂಗ್ರೆಸ್ ಅಭ್ಯರ್ಥಿ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪರಿಂದ ಮತ ಚಲಾವಣೆ May 10, 2023 0 FacebookTwitterWhatsApp ಪುತ್ತೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ಸುಳ್ಯ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 8ರಲ್ಲಿ ರಾಮಕುಂಜ ಗ್ರಾಮ ಪಂಚಾಯಿತಿ ಕಚೇರಿಯಲ್ಲಿನ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.