ಬೆಳಿಗ್ಗೆ 9 ಗಂಟೆವರೆಗೆ ದ.ಕ.ದಲ್ಲಿ 12.47% ಉಡುಪಿಯಲ್ಲಿ 13.28% ಶೇಕಡ

0

ಪುತ್ತೂರು: ಕರ್ನಾಟಕ ರಾಜ್ಯ ವಿಧಾನಸಭೆಗೆ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ಎಲ್ಲೆಡೆ ಬಿರುಸಿನ ಮತದಾನ ನಡೆಯುತ್ತಿದೆ. ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನ ಸರತಿಯ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ. ಬೆಳಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ದ.ಕ ದಲ್ಲಿ 12.47% ಮತ್ತು ಉಡುಪಿಯಲ್ಲಿ 13.28% ಮತ ಚಲಾವಣೆಯಾಗಿದೆ.

LEAVE A REPLY

Please enter your comment!
Please enter your name here