ಬಲ್ಯ ಮತಗಟ್ಟೆಯಲ್ಲಿ ಕೈ ಕೊಟ್ಟ ಮತಯಂತ್ರ ಕೆಲ ಕಾಲ ಮತಚಲಾವಣೆ ಸ್ಥಗಿತ

0

ಕಡಬ: ಬಲ್ಯ ಮತಗಟ್ಟೆಯಲ್ಲಿ ಮತಯಂತ್ರದಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಕೆಲ ಹೊತ್ತು ಮತದಾನ ಸ್ಥಗಿತಗೊಂಡಿತು. ಅದೇ ರೀತಿಯಲ್ಲಿ ಕಡಬ ಸರಕಾರಿ ಪ್ರೌಢಶಾಲೆಯ ಮತಗಟ್ಟೆಯಲ್ಲಿ ಮತಯಂತ್ರದಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಕೆಲ ಸಮಯ ಮತದಾನ ಸ್ಥಗಿತಗೊಂಡಿದೆ.

LEAVE A REPLY

Please enter your comment!
Please enter your name here