ಮತಚಲಾಯಿಸಿದ ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ್

0

ಪುತ್ತೂರು : ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು ತೆಂಕ ಎಡಪಡವು ಇಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಬೂತ್ ಸಂಖ್ಯೆ 186 ಇಲ್ಲಿ ಆಗಮಿಸಿ ಮೊದಲಿಗರಾಗಿ ತಮ್ಮ ಮತ ಚಲಾಯಿಸಿದರು.

LEAVE A REPLY

Please enter your comment!
Please enter your name here