ಇರ್ದೆ ಉಪ್ಪಳಿಗೆಯ ಮತಗಟ್ಟೆ 165 ರಲ್ಲಿ ಬಿರುಸಿನ ಮತದಾನ

0

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಇರ್ದೆ ಉಪ್ಪಳಿಗೆಯ ಮತಗಟ್ಟೆ 165ರಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ.ಬೆಳಗ್ಗಿನಿಂದಲೇ ಆಗಮಿಸಿದ ಮತದಾರರು ಸರದಿಯಲ್ಲಿ ನಿಂತು ತಮ್ಮ ಹಕ್ಕಿನ ಮತ ಚಲಾಯಿಸಿದರು.

LEAVE A REPLY

Please enter your comment!
Please enter your name here