ಬಂಟ್ವಾಳದಲ್ಲಿ ಬಿ ಜನಾರ್ಧನ ಪೂಜಾರಿ ಮತದಾನ

0

ಪುತ್ತೂರು: ಬಂಟ್ವಾಳ ಕ್ಷೇತ್ರದಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಕೇಂದ್ರ ಮಾಜಿ ಸಚಿವ 86ರ ಹರೆಯದ ಬಿ ಜನಾರ್ಧನ ಪೂಜಾರಿ ತಮ್ಮ ಕುಟುಂಬದೊಂದಿಗೆ ಬಂಟ್ವಾಳ ಎಸ್ವಿಎಸ್ ಶಾಲೆಯ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು.

LEAVE A REPLY

Please enter your comment!
Please enter your name here