ಪುತ್ತೂರು : ಬೂತ್‌ ಸಂಖ್ಯೆ 154,155 ರಲ್ಲಿ ಮತದಾನ

0

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಬೂತ್‌ ಸಂಖ್ಯೆ 154 ಮತ್ತು 155 ಮತದಾನ ದರ್ಬೆಯ ಫಿಲೋಮಿನಾ ಕಾಲೇಜಿನಲ್ಲಿ ನಡೆಯುತ್ತಿದ್ದು, ಬಿರುಸಿನ ಮತದಾನ ನಡೆಯುತ್ತಿದೆ.ಬೆಳಗ್ಗಿನಿಂದಲೇ ಆಗಮಿಸಿದ ಮತದಾರರು ಸರದಿಯಲ್ಲಿ ನಿಂತು ತಮ್ಮ ಹಕ್ಕಿನ ಮತ ಚಲಾಯಿಸಿದರು.

LEAVE A REPLY

Please enter your comment!
Please enter your name here