ಬಂಟ್ವಾಳ: 11ಗಂಟೆ ವೇಳೆ 29.51 ಶೇಕಡಾ ಮತದಾನ

0

ಪುತ್ತೂರು: ಕರ್ನಾಟಕ ರಾಜ್ಯ ವಿಧಾನಸಭೆಗೆ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ಎಲ್ಲೆಡೆ ಬಿರುಸಿನ ಮತದಾನ ನಡೆಯುತ್ತಿದೆ. ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನ ಸರತಿಯ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ.

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲೂ ಮತದಾನ ಬಿರುಸು ಪಡೆದುಕೊಂಡಿದ್ದು 11 ಗಂಟೆಯ ವೇಳೆಗೆ 29.51 ಮತದಾನವಾಗಿದೆ.

LEAVE A REPLY

Please enter your comment!
Please enter your name here